അർത്ഥം : ಯಾವುದೇ ವಸ್ತು ಸಂಗತಿಯ ಬಗ್ಗೆ ಲಕ್ಷ್ಯವನ್ನು ವಹಿಸದೆ ಇರುವುದು
ഉദാഹരണം :
ಎಲ್ಲವನ್ನು ನಿರ್ಲಕ್ಷ ಮಾಡುವ ಮನುಷ್ಯ ಜೀವನದಲ್ಲಿ ತುಂಬಾ ಕಷ್ಟವನ್ನು ಅನುಭವಿಸುತ್ತಾನೆ.
പര്യായപദങ്ങൾ : ಉಪೇಕ್ಷೆ, ಗಮನಿಸದಿರುವಿಕೆ
മറ്റ് ഭാഷകളിലേക്കുള്ള വിവർത്തനം :
The trait of forgetting or ignoring your responsibilities.
heedlessness, inadvertence, inadvertency, unmindfulness