പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಿಲ್ಲಿಸಿದ എന്ന വാക്കിന്റെ അർത്ഥവും ഉദാഹരണവും.

ನಿಲ್ಲಿಸಿದ   ಗುಣವಾಚಕ

അർത്ഥം : ಯಾವುದೇ ವಸ್ತು ಅಥವಾ ಸಂಗತಿಯು ಚಲನೆಯನ್ನು ಅಥವಾ ತನ್ನ ಕ್ರಿಯೆಯನ್ನು ನಿಲುಗಡೆಗೊಳಿಸಿರುವಂತಹದ್ದು

ഉദാഹരണം : ಸಂಪತ್ತಿನಲ್ಲಿ ರದ್ದಾದ ವಿದೇಯಕಕ್ಕೆ ಮತ್ತೆ ಜೀವ ಬಂದಿದೆ.

പര്യായപദങ്ങൾ : ತಡೆದ, ತಡೆದಂತ, ತಡೆದಂತಹ, ನಿಲ್ಲಿಸಿದಂತ, ನಿಲ್ಲಿಸಿದಂತಹ, ರದ್ದಾದ, ರದ್ದಾದಂತ, ರದ್ದಾದಂತಹ


മറ്റ് ഭാഷകളിലേക്കുള്ള വിവർത്തനം :

जो रद्द या व्यर्थ कर दिया गया हो।

निरस्त प्रस्ताव पर पुनर्विचार किया जा रहा है।
निरसित, निरस्त, मंसूख, रद्द

(of events) no longer planned or scheduled.

The wedding is definitely off.
cancelled, off

അർത്ഥം : ಯಾವುದನ್ನು ಮಾಡಬಾರದು ಎಂದು ನಿಲ್ಲಸಲಾಗಿದೆಯೋ ಅಥವಾ ಮಾರ್ಗವನ್ನು ಮುಚ್ಚಲಾಗಿದೆಯೋ

ഉദാഹരണം : ಸರ್ಕಾರ ಬದಲಾಗುತ್ತಿದಂತೆಯೇ ಅವಿರೋಧದ ಕಾರ್ಯಗಳು ಮತ್ತೆ ಪ್ರಾರಂಭವಾದವು.

പര്യായപദങ്ങൾ : ಅವಿರೋದದ, ತಡೆದ, ತಡೆದಂತ, ತಡೆದಂತಹ, ತಡೆಹಿಡಿದ, ತಡೆಹಿಡಿದಂತ, ತಡೆಹಿಡಿದಂತಹ, ತಡೆಹಿಡಿಯಲ್ಪಟ್ಟ, ತಡೆಹಿಡಿಯಲ್ಪಟ್ಟಂತ, ತಡೆಹಿಡಿಯಲ್ಪಟ್ಟಂತಹ, ನಿಲ್ಲಿಸಲ್ಪಟ್ಟ, ನಿಲ್ಲಿಸಲ್ಪಟ್ಟಂತ, ನಿಲ್ಲಿಸಲ್ಪಟ್ಟಂತಹ, ನಿಲ್ಲಿಸಿದಂತ, ನಿಲ್ಲಿಸಿದಂತಹ


മറ്റ് ഭാഷകളിലേക്കുള്ള വിവർത്തനം :

जिसके मार्ग में बाधा खड़ी की गई हो।

सरकार बदलते ही अवरुद्ध कार्य प्रारंभ हो गए।
अवरुद्ध, प्रतिबद्ध, बाधाग्रस्त, बाधित