അർത്ഥം : ತಡೆಗಟ್ಟುವ ಅಥವಾ ಅಡ್ಡಗಟ್ಟುವ ಕ್ರಿಯೆ
ഉദാഹരണം :
ಸೈನಿಕರು ಶತ್ರುಗಳನ್ನು ಗಡಿಪ್ರದೇಶದ ಒಳಗೆ ಪ್ರವೇಶಿಸುವುದನ್ನು ತಡೆಗಟ್ಟಿದರು.
പര്യായപദങ്ങൾ : ಅಟ್ಟಗಟ್ಟು, ಅಟ್ಟಗಟ್ಟುವುದು, ಅಡ್ಡಿಮಾಡು, ಅಡ್ಡಿಮಾಡುವುದು, ತಡೆಗಟ್ಟುವುದು, ತಡೆಯುವುದು, ನಿಲ್ಲಿಸುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಚಲನೆಯಲ್ಲಿರುವ ವಸ್ತುವಿನ ಗತಿಯನ್ನು ನಿಲ್ಲಿಸುವುದು
ഉദാഹരണം :
ವಾಹನದ ಮುಂದೆ ಅಚಾನಕ್ಕಾಗಿ ನಾಯಿ ಬಂದಿದ್ದರಿಂದ ವಾಹನ ಚಾಲಕನು ಗಾಡಿಯನ್ನು ನಿಲ್ಲಿಸಿದನು.
മറ്റ് ഭാഷകളിലേക്കുള്ള വിവർത്തനം :
അർത്ഥം : ಮಾಡಲು ಹೋರಟಿರುವ ಅಥವಾ ಮಾಡುತ್ತಿರುವ ಕೆಲಸವನ್ನು ನಿಲ್ಲಿಸುವ ಪ್ರಕ್ರಿಯೆ
ഉദാഹരണം :
ವಿಪಕ್ಷದಳದವರು ಸರ್ಕಾರದ ಜೊತೆ ಮಾತುಕತೆಗಳನ್ನು ಆಡಿದ ಬಳಿಕ ಚಳುವಳಿಯನ್ನು ನಿಲ್ಲಿಸಿದರು.
മറ്റ് ഭാഷകളിലേക്കുള്ള വിവർത്തനം :
करने जा रहे या कर रहे काम को करने से रुक जाना।
विपक्षी दल ने सरकार से समझौते के बाद आन्दोलन वापस लिया।അർത്ഥം : ಅಡ್ಡಿ ಅಥವಾ ಅಡಚಣೆಯನ್ನು ಮಾಡು
ഉദാഹരണം :
ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.
പര്യായപദങ്ങൾ : ಅಡಚಣೆ ಮಾಡು, ಅಡ್ಡಿ ಮಾಡು, ತಡೆ, ಮುಚ್ಚು
മറ്റ് ഭാഷകളിലേക്കുള്ള വിവർത്തനം :
അർത്ഥം : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು
ഉദാഹരണം :
ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.
പര്യായപദങ്ങൾ : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಷೇಧಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರನ್ನು ಮುಂದೆ ಹೋಗದಂತೆ ತಡೆಯುವ ಪ್ರಕ್ರಿಯೆ
ഉദാഹരണം :
ಕಳ್ಳರು ಊರು ಬಿಟ್ಟು ಹೋಗುವಷ್ಟರಲ್ಲೆ ಪೊಲೀಸರು ಅವರನ್ನು ಹಿಡಿದು ನಿಲ್ಲಿಸಿದರು.
മറ്റ് ഭാഷകളിലേക്കുള്ള വിവർത്തനം :
അർത്ഥം : ಇಷ್ಟಕ್ಕೆ ನಿಂತು ಹೋಗುವ ಅಥವಾ ಮುಂದೆ ಹೋಗದೇ ಇರುವುದು (ವಿಶೇಷವಾಗಿ ಯಾವುದಾದರು ಆಟ ಅಥವಾ ಪಂದ್ಯಗಳಲ್ಲಿ)
ഉദാഹരണം :
ಇಂದು ಭಾರತೀಯ ಕ್ರಿಕೆಟ್ ತಂಡ 200 ಅಂಕಗಳಿಗೆ ತನ್ನ ಆಟವನ್ನು ನಿಲ್ಲಿಸಿತು.
പര്യായപദങ്ങൾ : ನಿಂತುಹೋಗು
മറ്റ് ഭാഷകളിലേക്കുള്ള വിവർത്തനം :
किसी सीमा तक ही रह जाना या आगे न बढ़ना (विशेषकर किसी प्रतियोगिता आदि में)।
आज भारतीय क्रिकेट टीम 200 के अंदर ही सिमट गई।അർത്ഥം : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ
ഉദാഹരണം :
ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
പര്യായപദങ്ങൾ : ಅಡಚಣೆ ಮಾಡು, ಅಡ್ಡಗಟ್ಟು, ತಡೆಯೊಡ್ಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಹಿಂದಿನಿಂದ ನಡೆದುಕೊಂಡು ಬಂದ ಪದ್ದತಿಯನ್ನು ನಿಲ್ಲಿಸುವ ಪ್ರಕ್ರಿಯೆ
ഉദാഹരണം :
ರಾಜ ರಾಮ್ ಮೋಹನ್ ರಾಯ್ ಅವರು ಸತಿ ಪದ್ದತಿಯನ್ನು ನಿಷೇದಿಸಿದರು
പര്യായപദങ്ങൾ : ನಿಷೇದಿಸು, ರದ್ದು ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ
ഉദാഹരണം :
ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.
പര്യായപദങ്ങൾ : ಅಂತ್ಯಗೊಳಿಸು, ಮುಗಿಸು, ಸಮಾಪ್ತಿಗೊಳಿಸು
മറ്റ് ഭാഷകളിലേക്കുള്ള വിവർത്തനം :
प्रथा आदि का अंत करना।
हमें हमारे समाज से दहेज प्रथा उठाना है।അർത്ഥം : ನಿಶ್ಚಯಿಸಿದ ಸಮಯಕ್ಕಿಂತ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುವ ಪ್ರಕ್ರಿಯೆ
ഉദാഹരണം :
ಡಿಸೆಂಬರ್ ನಲ್ಲಿ ನಡೆಯಬೇಕಾದ ಯಾತ್ರೆಯನ್ನು ಬೇಸಿಗೆ ಮುಗಿಯುವ ವರೆಗೂ ಸ್ಥಗಿತಗೊಳ್ಳಲ್ಲಾಗಿದೆ.
പര്യായപദങ്ങൾ : ನಿಂತು ಹೋಗು, ಸ್ಥಗಿತಗೊಳಿಸು
മറ്റ് ഭാഷകളിലേക്കുള്ള വിവർത്തനം :
निश्चित समय से आगे का समय नियत होना।
दिसम्बर की यात्रा अब गर्मी की छुट्टियों तक टल गई है।അർത്ഥം : ಯಾವುದೋ ಒಂದರ ಆಧಾರದ ಮೇಲೆ ನಿಂತಿರುವ ಪ್ರಕ್ರಿಯೆ
ഉദാഹരണം :
ಈ ಕಂಬಗಳ ಆಸರೆಯಿಂದ ಮೇಲ್ಛಾವಣಿಯನ್ನು ನಿಲ್ಲಿಸಿದೆ.
പര്യായപദങ്ങൾ : ತಡೆಹಿಡಿ, ತಡೆಹಿಡಿದು ನಿಲ್ಲಿಸು, ಹಿಡಿದು ನಿಲ್ಲಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ತಡ ತಡೆದು ಮಾತನಾಡುವ ಕ್ರಿಯೆ
ഉദാഹരണം :
ಪುಸ್ತಕ ಓದುವಾಗ ಅವನು ನಿಲ್ಲಿಸಿ ನಿಲ್ಲಿಸಿ ಓದುತ್ತಿದ್ದನು.
മറ്റ് ഭാഷകളിലേക്കുള്ള വിവർത്തനം :