പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಿವೇದನೆ എന്ന വാക്കിന്റെ അർത്ഥവും ഉദാഹരണവും.

ನಿವೇದನೆ   ನಾಮಪದ

അർത്ഥം : ಅಲ್ಲಿ ಯಾರು ನಿವೇದನೆಯನ್ನು ಮಾಡಿದರು

ഉദാഹരണം : ಈ ಪದವಿಗೋಸ್ಕರ ನೂರಾರು ಅರ್ಜಿದಾರರು ವಿನಂತಿನಿವೇದನೆಯ ಪತ್ರಗಳನ್ನು ಬರೆದಿದ್ದಾರೆ.

പര്യായപദങ്ങൾ : ಅರಿಕೆ, ಅರ್ಜಿ, ಬೇಡಿಕೆ, ಮನವಿ, ಲಿಖಿತದ ಮೂಲಕ ಮಾಡಿಕೊಳ್ಳುವ ಅರಿಕೆ, ವಿನಂತಿ


മറ്റ് ഭാഷകളിലേക്കുള്ള വിവർത്തനം :

वह जिसने आवेदन किया हो।

इस पद के लिए सैकड़ों आवेदकों ने आवेदन-पत्र भरा है।
आवेदक, आवेदन कर्ता, आवेदन कर्त्ता, आवेदी

A person who requests or seeks something such as assistance or employment or admission.

applicant, applier

അർത്ഥം : ಯಾವುದನ್ನಾದರೂ ಕೊಡಿ ಅಥವಾ ನೆರವೇರಿಸಿ ಎಂಬ ವಿನಮ್ರ ಕೋರಿಕೆ

ഉദാഹരണം : ನನ್ನ ನಿವೇದನೆ ಅವರ ಗಮನಕ್ಕೆ ಬಂದಂತಿಲ್ಲ.

പര്യായപദങ്ങൾ : ಅಹವಾಲು, ಕೋರಿಕೆ, ಪ್ರಾರ್ಥನೆ, ಮನವಿ, ವಿನಂತಿ


മറ്റ് ഭാഷകളിലേക്കുള്ള വിവർത്തനം :

नम्रतापूर्वक किसी से कुछ कहने की क्रिया।

मेरे निवेदन पर ध्यान दिया जाए।
अपील, अभिवेदन, अर्ज, आवेदन, गुज़ारिश, निवेदन, निहोरा

The verbal act of requesting.

asking, request

അർത്ഥം : ಏನನ್ನಾದರೂ ಪಡೆಯಲು ಮಾಡುವ ಮನವಿ

ഉദാഹരണം : ರಾಮನು ತನ್ನ ಮಾಲೀಕನ ಬಳಿ ದುಡ್ಡನ್ನು ಕೋರುವ ತೀರ್ಮಾನ ತೆಗೆದುಕೊಂಡನು

പര്യായപദങ്ങൾ : ಅರಿಕೆ, ಕೋರಿಕೆ, ಪ್ರಾರ್ಥನೆ, ಬೇಡಿಕೆ, ಮೊರೆ


മറ്റ് ഭാഷകളിലേക്കുള്ള വിവർത്തനം :

कुछ पाने के लिए प्रार्थना करने की क्रिया या भाव।

राम की अपने मालिक से पैसों के लिए की गई याचना व्यर्थ हो गई।
अध्येषण, अभियाचना, अभ्यर्थना, अर्थना, अर्दन, अर्दनि, गुजारिश, प्रार्थना, माँग, मांग, याचन, याचना

Reverent petition to a deity.

orison, petition, prayer

ನಿವೇದನೆ   ಗುಣವಾಚಕ

അർത്ഥം : ನಿವೇದನೆ ಮಾಡಿಕೊಂಡಿರುವ

ഉദാഹരണം : ರಾಮನು ನೀಡಿದ ವಿನಂತಿ ಪತ್ರವನ್ನು ನೋಡದೆ ಅಧಿಕಾರಿ ಸುಮ್ಮನಿದ್ದರು.

പര്യായപദങ്ങൾ : ಅರಿಕೆ, ಪ್ರಾರ್ಥನೆ, ವಿನಂತಿ


മറ്റ് ഭാഷകളിലേക്കുള്ള വിവർത്തനം :

निवेदन किया हुआ।

अधिकारी ने राम के निवेदित कार्य को अनदेखा कर दिया।
अर्थित, निवेदित, प्रार्थित

Asked for.

The requested aid is forthcoming.
requested