അർത്ഥം : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ഉദാഹരണം :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
പര്യായപദങ്ങൾ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
മറ്റ് ഭാഷകളിലേക്കുള്ള വിവർത്തനം :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.അർത്ഥം : ನಿರ್ಧರಿಸುವ ಪ್ರಕ್ರಿಯೆ
ഉദാഹരണം :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
പര്യായപദങ്ങൾ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯಿಸು
മറ്റ് ഭാഷകളിലേക്കുള്ള വിവർത്തനം :
* निर्धारित करना।
मिलने का समय निर्धारित करें।