അർത്ഥം : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ഉദാഹരണം :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
പര്യായപദങ്ങൾ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು
മറ്റ് ഭാഷകളിലേക്കുള്ള വിവർത്തനം :
किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।
श्याम ने निर्धन छात्रों को पढ़ाने का निर्णय लिया।Reach, make, or come to a decision about something.
We finally decided after lengthy deliberations.അർത്ഥം : ಯಾವುದೋ ಒಂದು ಕೆಲಸ ಮುಂತಾದವುಗಳಿಗೆ ತೀರ್ಮಾನ ತೆಗೆದುಕೋಳ್ಳುವ ಪ್ರಕ್ರಿಯೆ
ഉദാഹരണം :
ಅವನು ಬಂಗಲೆಯನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬೇಕೆಂದು ನಿಶ್ಚಯಿಸಿದ.
പര്യായപദങ്ങൾ : ತೀರ್ಮಾನಿಸು
മറ്റ് ഭാഷകളിലേക്കുള്ള വിവർത്തനം :
Dispose of. Make a financial settlement.
settleഅർത്ഥം : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು
ഉദാഹരണം :
ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.
പര്യായപദങ്ങൾ : ತೀರ್ಮಾನಿಸು, ನಿರ್ಣಯಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : (ಮನಸ್ಸಿನಲ್ಲಿ) ನಿಶ್ಚಿಯಿಸುವ ಅಥವಾ ದೃಢಸಂಕಲ್ಪವನ್ನು ಮಾಡುವಂತಹ ಪ್ರಕ್ರಿಯೆ
ഉദാഹരണം :
ನಾನು ಇನ್ನು ಮುಂದೆ ಅವನನ್ನು ಭೇಟಿಯಾಗ ಬಾರದು ಎಂದು ನಿಶ್ಚಿಯಿಸಿದ್ದೇನೆ.
പര്യായപദങ്ങൾ : ದೃಢಸಂಕಲ್ಪ ಮಾಡು, ನಿರ್ಧಾರ ಮಾಡು, ನಿರ್ಧಾರಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ
ഉദാഹരണം :
ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.
പര്യായപദങ്ങൾ : ತೀರ್ಮಾನ ಮಾಡು, ನಿರ್ಧರಿಸು, ನಿರ್ಧಾರ ಮಾಡು
മറ്റ് ഭാഷകളിലേക്കുള്ള വിവർത്തനം :
कुछ करने के लिए स्वयं को पूरी तरह से तैयार करना।
मैंने भष्ट्राचार मिटाने के लिए कमर कसा है।അർത്ഥം : ನಿರ್ಧರಿಸುವ ಪ್ರಕ್ರಿಯೆ
ഉദാഹരണം :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
പര്യായപദങ്ങൾ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು
മറ്റ് ഭാഷകളിലേക്കുള്ള വിവർത്തനം :
* निर्धारित करना।
मिलने का समय निर्धारित करें।