അർത്ഥം : ಯಾರ ಚಿತ್ತ ಸ್ಥಿರವಾಗಿದೆಯೋ
ഉദാഹരണം :
ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.
പര്യായപദങ്ങൾ : ಅಚಲ, ಅಚಲವಾದ, ಅಚಲವಾದಂತ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಶಬ್ಧವಿಲ್ಲದಿರುವ ಅಥವಾ ಗೌಜು ಗಲಾಟೆ ಇಲ್ಲದಿರುವುದು
ഉദാഹരണം :
ಬೌದ್ಧ ವಿಹಾರದಲ್ಲಿ ಶಾಂತವಾದ ವಾತಾವರಣವಿದೆ.
പര്യായപദങ്ങൾ : ನಿಶಬ್ದವಾದ, ನಿಶಬ್ದವಾದಂತಹ, ನಿಶ್ಚಲವಾದ, ನಿಶ್ಚಲವಾದಂತ, ಶಾಂತವಾದ, ಶಾಂತವಾದಂತ, ಶಾಂತವಾದಂತಹ
മറ്റ് ഭാഷകളിലേക്കുള്ള വിവർത്തനം :
Characterized by an absence or near absence of agitation or activity.
A quiet life.