പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಿಷೇಧಿಸು എന്ന വാക്കിന്റെ അർത്ഥവും ഉദാഹരണവും.

ನಿಷೇಧಿಸು   ಕ್ರಿಯಾಪದ

അർത്ഥം : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

ഉദാഹരണം : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

പര്യായപദങ്ങൾ : ಅಡ್ಡಿ ಮಾಡು, ನಿಷೇಧಗೊಳಿಸು, ಪ್ರವೇಶವಿಲ್ಲದಂತೆ ಮಾಡು


മറ്റ് ഭാഷകളിലേക്കുള്ള വിവർത്തനം :

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

അർത്ഥം : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

ഉദാഹരണം : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

പര്യായപദങ്ങൾ : ಅಳಿಸಿ ಹಾಕು, ತೆಗೆದು ಹಾಕು, ರದ್ದು ಮಾಡು


മറ്റ് ഭാഷകളിലേക്കുള്ള വിവർത്തനം :

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

അർത്ഥം : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

ഉദാഹരണം : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

പര്യായപദങ്ങൾ : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು


മറ്റ് ഭാഷകളിലേക്കുള്ള വിവർത്തനം :

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto