അർത്ഥം : ಮನಸ್ಸು ಶುದ್ಧವಾಗಿರುವ ಅಥವಾ ಕಳ್ಳತನ ಅಥವಾ ಮೋಸ-ಕಪಟ ಮಾಡದೆ ಒಳ್ಳೆಯ ನಿಯತ್ತು ಇಟ್ಟುಕೊಂಡಿರುವ,
ഉദാഹരണം :
ಪ್ರಾಮಾಣಿಕ ವ್ಯಕ್ತಿಯನ್ನು ಎಲ್ಲರು ಗೌರವಿಸುವರು.
പര്യായപദങ്ങൾ : ಋಜುಮಾರ್ಗದ, ಕೃತ್ರಿಮವಲ್ಲದ, ನ್ಯಾಯಪರವಾದ, ಪ್ರಾಮಾಣಿಕ, ಮುಚ್ಚುಮರೆಯಿಲ್ಲದ, ವಿಶ್ವಾಸನೀಯ, ಸತ್ಯವಾದ, ಸಾಚಾ, ಸೀದಾ ಸಾದಾ
മറ്റ് ഭാഷകളിലേക്കുള്ള വിവർത്തനം :