പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನಿಷ್ಠುರ എന്ന വാക്കിന്റെ അർത്ഥവും ഉദാഹരണവും.

ನಿಷ್ಠುರ   ಗುಣವಾಚಕ

അർത്ഥം : ಯಾರಲ್ಲಿ ದಯೆ ಇಲ್ಲದೆ ಇರುವುದೋ

ഉദാഹരണം : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

പര്യായപദങ്ങൾ : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


മറ്റ് ഭാഷകളിലേക്കുള്ള വിവർത്തനം :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

അർത്ഥം : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

ഉദാഹരണം : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

പര്യായപദങ്ങൾ : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ, ಬಿಗಿಯಾದಂತಹ


മറ്റ് ഭാഷകളിലേക്കുള്ള വിവർത്തനം :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict