അർത്ഥം : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം :
ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.
പര്യായപദങ്ങൾ : ಅಸಫಲ, ಅಸಫಲತೆ, ಕೈಗೂಡದ, ನಿರರ್ಥಕ, ನಿಷ್ಫಲತೆ, ವಿಫಲ, ವಿಫಲತೆ
മറ്റ് ഭാഷകളിലേക്കുള്ള വിവർത്തനം :
असफल होने की अवस्था या भाव।
जीवन की असफलताओं से हमें सबक लेना चाहिए।Lack of success.
He felt that his entire life had been a failure.അർത്ഥം : ಕೆಲಸವನ್ನು ಮಾಡದೆ ಇರುವ ಸ್ಥಿತಿ
ഉദാഹരണം :
ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.
പര്യായപദങ്ങൾ : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ವ್ಯರ್ಥ, ಸೋಮಾರಿತನ
മറ്റ് ഭാഷകളിലേക്കുള്ള വിവർത്തനം :
अकर्मण्य होने की अवस्था।
अकर्मण्यता मनुष्य को पंगु बनाती है।അർത്ഥം : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ
ഉദാഹരണം :
ಅವನೊಬ್ಬ ಅನರ್ಹ ವ್ಯಕ್ತಿ.
പര്യായപദങ്ങൾ : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ
മറ്റ് ഭാഷകളിലേക്കുള്ള വിവർത്തനം :