അർത്ഥം : ಯಾವುದೋ ಒಂದು ಒದ್ದೆ ಅಥವಾ ಶುಷ್ಕವಾದಂತಹ
ഉദാഹരണം :
ಬೇಸಿಗೆಯ ಕಾಲದಲ್ಲಿ ತ್ವಚೆ ಒಣಗಿದಂತೆ ಕಾಣುವುದು.
പര്യായപദങ്ങൾ : ಒಣಗಿದ, ಒಣಗಿದಂತ, ಒಣಗಿದಂತಹ, ನಿಸ್ತೇಜವಾದ, ನಿಸ್ತೇಜವಾದಂತ, ನಿಸ್ತೇಜವಾದಂತಹ, ಶುಷ್ಕ, ಶುಷ್ಕವಾದ, ಶುಷ್ಕವಾದಂತ, ಶುಷ್ಕವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಮುಖದಲ್ಲಿ ಯಾವುದೇ ರೀತಿಯ ಕಳೆ ತೇಜಸ್ಸು ಇಲ್ಲದಿರುವುದು ಅಥವಾ ನಿರುತ್ಸಾಹದ ಮುಖ ಚಹರೆಯನ್ನು ಹೊಂದಿರುವುದು
ഉദാഹരണം :
ಅವನ ಕಳೆಗುಂದಿದ ಮುಖ ನೋಡಿ ಬೇಸರದಲ್ಲಿರಬೇಕೆಂದು ಭಾವಿಸಿದೆ.
പര്യായപദങ്ങൾ : ಕಳೆಗುಂದಿದ, ಕಾಂತಿಹೀನ, ಬಿಳಿಚಿಕೊಂಡ, ಮಂಕಾದ
മറ്റ് ഭാഷകളിലേക്കുള്ള വിവർത്തനം :