അർത്ഥം : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
ഉദാഹരണം :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
പര്യായപദങ്ങൾ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ನೀರಿನ ಅಂಶ ಜಾಸ್ತಿಯಿರುವ ವಸ್ತು
ഉദാഹരണം :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
പര്യായപദങ്ങൾ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ನೀರಿನ ತರಹ ತೆಳುವಾಗಿದೆಯೋ
ഉദാഹരണം :
ಹಿಮ ಪರ್ವತ ನೀರಾದ ಕಾರಣ ಸಮುದ್ರದ ನೀರಿನ ಮಟ್ಟ ಹೆಚ್ಚಾಗುತ್ತಾಯಿದೆ.
പര്യായപദങ്ങൾ : ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ದಯೆಯಿಂದ ತುಂಬಿದೆಯೋ
ഉദാഹരണം :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
പര്യായപദങ്ങൾ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದಯೆಯಿಂದ ಕೂಡಿದಂತಹ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತಹ
മറ്റ് ഭാഷകളിലേക്കുള്ള വിവർത്തനം :