അർത്ഥം : ಕುಣಿಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം :
ಮನೆಯಲ್ಲಿ ಮಕ್ಕಳು ಹುಟ್ಟಿದ ಖುಷಿಯಲ್ಲಿ ಕೆಲವರು ಹಿಜಿಡಾಗಳನ್ನು ಕುಣಿಸುತ್ತಾರೆ.
പര്യായപദങ്ങൾ : ಕುಣಿಸು, ಡ್ಯಾಸ್ ಮಾಡಿಸು, ನರ್ತನ ಮಾಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರು ನೃತ್ಯ ಮಾಡುವಂತೆ ಮಾಡುವ ಕ್ರಿಯೆ
ഉദാഹരണം :
ಅವಳು ಕೀಲುಗೊಂಬೆಯನ್ನು ಕುಣಿಸುತ್ತಿದ್ದಳು.
പര്യായപദങ്ങൾ : ಕುಣಿಸು, ಡ್ಯಾಸ್ ಮಾಡಿಸು ನರ್ತನ ಮಾಡಿಸು, ಡ್ಯಾಸ್-ಮಾಡಿಸು, ನಾಟ್ಯ ಮಾಡಿಸು
മറ്റ് ഭാഷകളിലേക്കുള്ള വിവർത്തനം :