അർത്ഥം : ಬೇರೆಯವರ ಮನರಂಜನೆಗೆ ಅಥವಾ ಸಂತೋಷದಿಂದ ಹಾವಭಾವ ತೋರುತ್ತಾ ಕುಪ್ಪಳಿಸುವ ಕ್ರಿಯೆ
ഉദാഹരണം :
ಅಮ್ಮನನ್ನು ನೋಡಿದೊಡನೆ ಮಗು ಕುಣಿಯತೊಡಗಿತು.
പര്യായപദങ്ങൾ : ಕುಣಿಯುವುದು, ನರ್ತಿಸುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ವೇಗವಾಗಿ ಎತ್ತರದಿಂದ ಕೆಳಕ್ಕೆ ಅಥವಾ ಕೆಳಗಿನಿಂದ ಮೇಲಕ್ಕೆ ಅಥವಾ ಒಂದು ಕಡೆಯಿಂದ ಇನ್ನೊಂದು ಕಡೆಗೆ ದೇಹದ ಚಲನೆ ಆಗುವುದು
ഉദാഹരണം :
ಸರೋವರದಲ್ಲಿ ಮೀನು ಬಲೆಯಿಂದ ನೀರಿಗೆ ಜಿಗಿಯಿತು.
പര്യായപദങ്ങൾ : ಜಿಗಿಯುವುದು, ಹಾರುವುದು
മറ്റ് ഭാഷകളിലേക്കുള്ള വിവർത്തനം :