പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ನೆರವು എന്ന വാക്കിന്റെ അർത്ഥവും ഉദാഹരണവും.

ನೆರವು   ನಾಮಪದ

അർത്ഥം : ಜೊತೆಯಲ್ಲಿ ಇರುವ ಕ್ರಿಯೆ

ഉദാഹരണം : ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.

പര്യായപദങ്ങൾ : ಕೂಟ, ಗೆಳೆತನ, ಜೊತೆ, ಜೊತೆಗೆ, ಭೇಟಿ, ಸಂಪರ್ಕ, ಸಹಚರ, ಸಹವಾಸ


മറ്റ് ഭാഷകളിലേക്കുള്ള വിവർത്തനം :

संग रहने की क्रिया।

बुरे लोगों की संगति के कारण राम बिगड़ गया।
आसंग, आसङ्ग, इशतराक, इशतिराक, इश्तराक, इश्तिराक, संग, संग-साथ, संगत, संगति, संसर्ग, साथ, सोहबत

The state of being with someone.

He missed their company.
He enjoyed the society of his friends.
companionship, company, fellowship, society

അർത്ഥം : ಯದ್ಧದ ಸಮಯದಲ್ಲಿ ಸೇನೆ, ದುಡ್ಡು ಇತ್ಯಾದಿಗಳ ರೂಪದಲ್ಲಿ ದೊರೆಯುವ ಸಹಾಯ

ഉദാഹരണം : ಸರಿಯಾದ ಸಮಯದಲ್ಲಿ ನೆರವು ದೊರೆಯದೆ ಇದ್ದರೆ ನಾವು ಯುದ್ದದಲ್ಲಿ ಸೋತುಹೋಗುತ್ತಿದ್ದೆವು.

പര്യായപദങ്ങൾ : ಒತ್ತಾಸೆ, ಸಹಾಯ


മറ്റ് ഭാഷകളിലേക്കുള്ള വിവർത്തനം :

युद्ध के समय सेना, पैसा आदि के रूप में मिलनेवाली सहायता।

यदि कुमक समय पर नहीं मिली तो हम यह युद्ध हार सकते हैं।
कुमक

അർത്ഥം : ಯಾವುದೋ ಒಂದು ವಸ್ತು ಯಾವುದೋ ಒಂದು ಆಸರೆಯಿಂದ ನಿಲ್ಲುವುದು ಅಥವಾ ಚೆನ್ನಾಗಿರುವುದು

ഉദാഹരണം : ಯಾವುದೇ ವಸ್ತುವಿನ ಆಧಾರದಿಂದ ಗಟ್ಟಿಯಾಗುವುದು ಅಥವಾ ಶಕ್ತಿಯುತವಾಗುವುದು.

പര്യായപദങ്ങൾ : ಅವಲಂಬ, ಅವಲಂಬನ, ಅವಲಂಬನೆ, ಆಧಾರ, ಆವಾಸ, ಆಶಯ, ಆಶ್ರಯ, ಆಶ್ರಯಸ್ಥಾನ, ಆಸರ, ಆಸರೆ, ತಳಹದಿ, ಭರವಸೆ


മറ്റ് ഭാഷകളിലേക്കുള്ള വിവർത്തനം :

जिस पर कोई दूसरी चीज़ खड़ी या टिकी रहती हो।

किसी भी चीज़ का आधार मज़बूत होना चाहिए।
अधार, अधारी, अधिकरण, अधिष्ठान, अलंब, अलम्ब, अवलंब, अवलम्ब, अवष्टंभ, अवष्टम्भ, आधार, आलंब, आलंबन, आलम्ब, आलम्बन, आश्रय, आसरा, आस्था, जड़, पाया, सहारा

The basis on which something is grounded.

There is little foundation for his objections.
foundation

അർത്ഥം : ಒಬ್ಬ ವ್ಯಕ್ತಿಗೆ, ಯಾವುದನ್ನೇ ಮಾಡುವುದು, ಪಡೆಯುವುದು, ಮೊದಲಾದವಕ್ಕೆ ಕೊಡುವ ಬೆಂಬಲ

ഉദാഹരണം : ನನ್ನ ಕಷ್ಟದಲ್ಲಿ ಅವರು ಸಹಾಯ ಮಾಡಿದರು.

പര്യായപദങ്ങൾ : ಒತ್ತಾಸೆ, ಸಹಕಾರ, ಸಹಾಯ


മറ്റ് ഭാഷകളിലേക്കുള്ള വിവർത്തനം :

किसी के कार्य आदि में इस प्रकार योग देने की क्रिया कि वह काम जल्दी या ठीक तरह से हो।

इस काम को करने में उसने मेरी सहायता की।
अयानत, इमदाद, इम्दाद, कुमक, मदद, राहत, शिकरत, शिष्टि, सहयोग, सहायता

The activity of contributing to the fulfillment of a need or furtherance of an effort or purpose.

He gave me an assist with the housework.
Could not walk without assistance.
Rescue party went to their aid.
Offered his help in unloading.
aid, assist, assistance, help

അർത്ഥം : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

ഉദാഹരണം : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

പര്യായപദങ്ങൾ : ಕೊಡುವಿಕೆ, ದಾನ, ಸಂಯೋಗ, ಸಹಯೋಗ, ಸಹಾಯ


മറ്റ് ഭാഷകളിലേക്കുള്ള വിവർത്തനം :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान