അർത്ഥം : ಪ್ರೀತಿಯಿಂದ ಅಥವಾ ಸ್ನೇಹದಿಂದ ಇನ್ನೊಬ್ಬರ ಬೆನ್ನ ಮೇಲೆ ಮೆಲ್ಲನೆ ಹೊಡೆಯುವ ಪ್ರಕ್ರಿಯೆ
ഉദാഹരണം :
ತಾಯಿಯು ಪ್ರೀತಿಯಿಂದ ಬೆನ್ನು ತಟ್ಟುತ್ತಿದ್ದಾಳೆ.
പര്യായപദങ്ങൾ : ಬೆನ್ನು ತಟ್ಟು, ಮೈದಡವು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತು ಅಥವಾ ಶರೀರದ ಅಂಗವವನ್ನು ಮೆಲ್ಲ-ಮೆಲ್ಲನೆ ಕೈಯಿಂದ ನೇವರಿಸುವುದು
ഉദാഹരണം :
ತಾಯಿಯು ಪ್ರೀತಿಯಿಂದ ಮಗುವಿನ ಕೆನ್ನೆ ಸವರುತ್ತಿದ್ದಾಳೆ.
മറ്റ് ഭാഷകളിലേക്കുള്ള വിവർത്തനം :