അർത്ഥം : ಸ್ವಚ್ಚವಾಗುವ ಅವಸ್ಥೆ ಅಥವಾ ಭಾವ
ഉദാഹരണം :
ಸ್ವಚ್ಚತೆ ಇರುವ ಕಡೆ ರೋಗಗಳು ಬರುವುದಿಲ್ಲ ರಾಸಾಯನಿಕ ಪ್ರಕ್ರಿಯೆಯಿಂದಾಗಿ ನೀರನ್ನು ಸ್ವಚ್ಛ ಮಾಡಲಾಗುತ್ತದೆ.
പര്യായപദങ്ങൾ : ಅಚ್ಚ, ಅಚ್ಚುಕಟ್ಟು, ಅಣಿ, ಅತಿಶುದ್ಧ, ಚೊಕಟ, ಚೊಕ್ಕ, ಚೊಕ್ಕಟ, ಚೊಕ್ಕಟತನ, ಚೊಕ್ಕಟಿಕೆ, ಚೊಕ್ಕಟು, ಚೊಕ್ಕಳ, ನಿರ್ಮಲ, ನಿರ್ಮಲತೆ, ನಿರ್ಮಳ, ನಿರ್ಮಳಿಕೆ, ನಿರ್ಮಾಲ್ಯ, ಶಚಿರ್ಭೂತತತೆ, ಶುಚಿ, ಶುದ್ಧತೆ, ಶುದ್ಧಿ, ಶುದ್ಧೀಕರಣ, ಶುಭ್ರ, ಶುಭ್ರತೆ, ಸುಚಿ, ಸ್ವಚ್ಛ, ಸ್ವಚ್ಛತೆ, ಹಸ, ಹಸನು
മറ്റ് ഭാഷകളിലേക്കുള്ള വിവർത്തനം :
The state of being clean. Without dirt or other impurities.
cleanness