അർത്ഥം : ಯಾರಿಗಾದರೂ ದುಃಖವನ್ನು ಉಂಟುಮಾಡು
ഉദാഹരണം :
ಮಗನು ಮನೆ ಬಿಟ್ಟು ಹೋದಾಗ ತಂದೆಗೆ ತುಂಬಾ ನೋವಾಯಿತು.
പര്യായപദങ്ങൾ : ದುಃಖ ಕೊಡು, ದುಃಖ ಪಡಿಸು, ದುಃಖವುಂಟುಮಾಡು, ನೋವು ನೀಡು, ನೋವು ಮಾಡು, ನೋವುಂಟುಮಾಡು ದುಃಖ ನೀಡು
മറ്റ് ഭാഷകളിലേക്കുള്ള വിവർത്തനം :