അർത്ഥം : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ
ഉദാഹരണം :
ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.
പര്യായപദങ്ങൾ : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷೀಯ, ಪ್ರತ್ಯೇಕತೆ, ಭೇದ, ಭೇದಭಾವ, ಸ್ವಜನಪಕ್ಷಪಾತ
മറ്റ് ഭാഷകളിലേക്കുള്ള വിവർത്തനം :