അർത്ഥം : ಕಾಗದದ ಕೊಳವೆಯಲ್ಲಿ ಸಿಡಿಮದ್ದನ್ನು ತುಂಬಿ ತೆಳುವಾದ ಹಗ್ಗದ ತರಹ ಮಾಡಿರುವಂತಹ ಒಂದು ಪಟಾಕಿ
ഉദാഹരണം :
ಮಕ್ಕಳು ಕುಡಿಕೆ ಬಾಣವನ್ನು ಹಚ್ಚುತ್ತಿದ್ದಾರೆ.
പര്യായപദങ്ങൾ : ಕುಡಿಕೆ ಬಾಣ, ಹೂಕುಂಡದ ಪಟಾಕಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಪಟಾಕಿಗಳಿಗೆ ಬೆಂಕಿ ಹಚ್ಚಿದ ತಕ್ಷಣ ಅವು ಪಟ್ ಎಂದು ಸಿಡಿಯುವುದು ಅಥವಾ ಪಟಾಕಿ ಹೊಡೆಯುತ್ತಿರುವ ಶಬ್ದ ಕೇಳಿಸುವುದು
ഉദാഹരണം :
ಉತ್ಸವದಲ್ಲಿ ಪಾಟಾಕಿಗಳನ್ನು ಹೊಡೆಯುವರು.
പര്യായപദങ്ങൾ : ಪಾಟಾಸು, ಸಣ್ಣಸಿಡಿಮದ್ದು
മറ്റ് ഭാഷകളിലേക്കുള്ള വിവർത്തനം :
Firework consisting of a small explosive charge and fuse in a heavy paper casing.
banger, cracker, firecrackerഅർത്ഥം : ಪಟಾಕಿಯ ಶಬ್ಧ
ഉദാഹരണം :
ಜೋರಾಗಿ ಹೊಡೆದ ಪಟಾಕಿ ಶಬ್ಧವನ್ನು ಕೇಳಿ ನನ್ನ ನಿದ್ರೆ ಹೋಯಿತು.
മറ്റ് ഭാഷകളിലേക്കുള്ള വിവർത്തനം :