അർത്ഥം : ಕಳೆದುಹೋಗಿದ್ದ ವಸ್ತುವನ್ನು ಪತ್ತೆಹಚ್ಚುವ ಅಥವಾ ತಿರುಗಿ ಸಿಕ್ಕುವ ಪ್ರಕ್ರಿಯೆ
ഉദാഹരണം :
ಪೊಲೀಸರು ಕಳ್ಳನ ಮನೆಯಿಂದ ಕಳ್ಳತನ ಮಾಡಲಾಗಿದೆ ವಸ್ತುಗಳನ್ನು ಪತ್ತೆಹಚ್ಚಿದರು.
പര്യായപദങ്ങൾ : ಪತ್ತೆಯಾಗು, ಹುಡುಕಿತೆಗೆ
മറ്റ് ഭാഷകളിലേക്കുള്ള വിവർത്തനം :
ढूँढ़कर सामने रखना।
पुलिस ने चोर के घर से चोरी के माल निकाले।അർത്ഥം : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
ഉദാഹരണം :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
പര്യായപദങ്ങൾ : ಪತ್ತಮಾಡು, ಶೋಧನೆ ಮಾಡು, ಸಂಶೋಧನೆ ಮಾಡು
മറ്റ് ഭാഷകളിലേക്കുള്ള വിവർത്തനം :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।