അർത്ഥം : ಮರ-ಗಿಡಗಳಲ್ಲಿ ಬೆಳೆಯುವ ವಿಶೇಷವಾಗಿ ಹಸಿರು ಬಣ್ಣದ ಅವಯವವು ತೆಳ್ಳಗಿದ್ದು, ಸಣ್ಣಗಿದ್ದು ಮತ್ತು ಅದರ ಟೊಗಟೆಯಿಂದ ಹೊರ ಬರುವುದು
ഉദാഹരണം :
ಆ ತೋಟದಲ್ಲಿ ಬಿದ್ದ ಒಣ ಎಲೆಗಳನ್ನು ಒಂದು ಕಡೆಗೆ ಹರಡುತ್ತಿದ್ದಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ತುಂಬಾ ಅಗಲವಾದ ಮತ್ತು ಉದ್ದವಾದ ಎಲೆ
ഉദാഹരണം :
ಇರುಳ್ಳಿ, ಹುಲ್ಲು ಇತ್ಯಾದಿಗಳ ಎಲೆಯನ್ನು ಪತ್ರೆ ಎಂದು ಕರೆಯುತ್ತಾರೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ದಾಲಚಿನ್ನಿಗಿಡ, ಲವಂಗ ಚಕ್ಕೆ ಜಾತಿಯ ಮರದ ಪತ್ರ ಅದನ್ನು ಮಸಾಲೆಯ ರೂಪದಲ್ಲಿ ಉಪಯೋಗಿಸುತ್ತಾರೆ
ഉദാഹരണം :
ಲವಂಗವನ್ನು ಅಡುಗೆಯಲ್ಲಿ ಬಳಸುವುದರಿಂದ ಭೋಜನವು ಸ್ವಾದಿಷ್ಟಭರಿತವಾಗುತ್ತದೆ.
പര്യായപദങ്ങൾ : ದೇವಕುಸುಮ, ಲವಂಗ, ಲವಂಗ ಪತ್ರೆ
മറ്റ് ഭാഷകളിലേക്കുള്ള വിവർത്തനം :
Dried leaf of the bay laurel.
bay leaf