പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪರಮೇಶ್ವರ എന്ന വാക്കിന്റെ അർത്ഥവും ഉദാഹരണവും.

ಪರಮೇಶ್ವರ   ನಾಮಪದ

അർത്ഥം : ಸೃಷ್ಠಿಯನ್ನು ನಾಶ ಮಾಡುವ ಹಿಂದು ದೇವರು

ഉദാഹരണം : ಲಿಂಗದ ರೂಪದಲ್ಲಿರು ಶಂಕರನನ್ನೂ ಪೂಜೆ ಮಾಡುವ ಆಚರಣೆ ಇದೆ.

പര്യായപദങ്ങൾ : ಅಂಬರೀಶ, ಚಂದ್ರಶೇಕರ, ತ್ರಿನೇತ್ರ, ನಟರಾಜ, ನಾಗಭೂಷಣ, ನೀಲಕಂಠ, ಪಂಚಮುಖ, ಪಂಚಾನನ, ಪಶುಪತಿ, ಪಾರ್ವತೀಶ, ಪಾಲನೇತ್ರ, ಫಾಲಾಕ್ಷ, ಭೂತನಾಥ, ಭೂತೇಷ, ಮಂಜುನಾಥ, ಮಧುಕೇಶ್ವರ, ಮಲ್ಲಿನಾಥ, ಮಲ್ಲೇಶ, ಮಹಾದೇವ, ಮಹಾಬಲೇಶ್ವರ, ಮುರುಡೇಶ್ವರ, ಮುರುಡೇಸ್ವರ, ಯೋಗಿನಾಥ, ಲಿಂಗ ಮಹಾಕಾಲ, ವರೇಶ್ವರ, ವೈದ್ಯಾನಾಥ, ವ್ಯೋಮಕೇಶ, ಶಶಿಧರ, ಶಶಿಭೂಷಣ, ಶಿವ, ಸೋಮೇಶ್ವರ


മറ്റ് ഭാഷകളിലേക്കുള്ള വിവർത്തനം :

एक सृष्टिनाशक हिन्दू देवता।

शंकर की पूजा लिंग के रूप में प्रचलित है।
अंड, अंधकारि, अंबरीष, अक्षतवीर्य, अक्षमाली, अघोरनाथ, अण्ड, अनंगरि, अनंगारि, अनर्थनाशी, अन्नपति, अपराधभंजन, अबलाबल, अब्जवाहन, अमृतवपु, अमोघदंड, अमोघदण्ड, अम्बरीष, अयोनि, अयोनिज, अरिंदम, अर्घेश्वर, अस्थिमाली, अहिमाली, आशुतोष, इंदुशेखर, इन्दुशेखर, उग्रधन्वा, उमाकांत, उमाकान्त, उमेश, कपालपाणि, कपाली, कामारि, कालेश, काशीनाथ, कील, कुंड, कुण्ड, कैलाश नाथ, कैलाशनाथ, गंगाधर, गिरिनाथ, गिरीश, गौरीश, चंद्रशेखर, चन्द्रशेखर, जगद्योनि, जटाधारी, जटामाली, तारकेश्वर, त्रिनेत्र, त्रिपुरांतक, त्रिपुरारि, त्रिपुरारी, त्र्यंबक, त्र्यक्ष, त्र्यम्बक, दुष्काल, देवाधिदेव, देवेश्वर, धूम्र, नंदिकेश्वर, नदीधर, नन्दिकेश्वर, नपराजित, नागी, नाभ, नीलग्रीव, पंचमुख, पंचानन, पञ्चमुख, परंजय, पश, पशुपति, पादभुज, पार्श्ववक्त्र, पिनाकपाणि, पिनाकी, पुद्गल, फाल, बीजवाहन, भगाली, भव, भवेश, भालचंद्र, भालचन्द्र, भुवनेश, भूतचारी, भूतनाथ, भूतेश, भोला, भोलानाथ, भोलेनाथ, मंगलेश, महाक्रोध, महादेव, महार्णव, महेश, महेश्वर, मृत्युंजय, यमेश्वर, ययातीश्वर, ययी, योगीनाथ, योगीश, राकेश, रुद्र, वरेश्वर, वसुप्रद, विद्वत्, विभु, विरुपाक्ष, विरोचन, विश्वनाथ, वीरेश, वीरेश्वर, वृषभकेतु, वैद्यनाथ, व्योमकेश, शंकर, शंभु, शङ्कर, शम्भु, शशिधर, शशिभूषण, शारंगपाणि, शारंगपानि, शिखंडी, शिखण्डी, शिव, संवत्सर, सतीश, सद्य, सर्पमाली, सर्व, सवर, सुप्रतीक, सुहृद, स्नेहन, हर

അർത്ഥം : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

ഉദാഹരണം : ಗಾಂಧೀಜಿಯವರು ನನಗೆ ದೇವರು.

പര്യായപദങ്ങൾ : ಅನಾಥ ರಕ್ಷಕ, ಈಶ, ಈಶ್ವರ, ಒಡೆಯ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


മറ്റ് ഭാഷകളിലേക്കുള്ള വിവർത്തനം :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god

അർത്ഥം : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ

ഉദാഹരണം : ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.

പര്യായപദങ്ങൾ : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ


മറ്റ് ഭാഷകളിലേക്കുള്ള വിവർത്തനം :

सहृदय, धर्मी और सदा दूसरों की सहायता करने वाला व्यक्ति।

महात्मा गाँधी देवता थे।
देवता

A man of such superior qualities that he seems like a deity to other people.

He was a god among men.
god