അർത്ഥം : ದೊಡ್ಡ ಪರಾತ ಅಥವಾ ತಟ್ಟೆಯಲ್ಲಿ ಮೀಠಾಯಿಯನ್ನು ತೆಗೆದುಕೊಂದು ತಿರುಗಾಡುತ್ತಾ ಮಾರುವರು
ഉദാഹരണം :
ಅವನು ಹಲ್ವ(ಸಿಹಿತಿಂಡಿ) ಮಾರಲು ತಲೆ ಮೇಲೆ ಪರಾತವನ್ನು ಇಟ್ಟುಕೊಂಡು ಹಳ್ಳಿ ಹಳ್ಳಿಯಲ್ಲಿ ಓಡಾಡುತ್ತಾ ಇರುವನು.
പര്യായപദങ്ങൾ : ದೊಡ್ಡ ತಟ್ಟೆ, ಪರಾತು
മറ്റ് ഭാഷകളിലേക്കുള്ള വിവർത്തനം :
അർത്ഥം : ತಟ್ಟೆಯ ಆಕಾರದ ಒಂದು ದೊಡ್ಡ ಪಾತ್ರೆ
ഉദാഹരണം :
ನನ್ನ ತಾಯಿಯು ರೊಟ್ಟಿಯನ್ನು ಮಾಡುವುದಕ್ಕಾಗಿ ಹರಿವಾಣದಲ್ಲಿ ಹಿಟ್ಟನ್ನು ಮಿಶ್ರಣ ಮಾಡುತ್ತಿದ್ದಾಳೆ.
പര്യായപദങ്ങൾ : ತಾಂಬಾಣ, ದೊಡ್ಡ ತಟ್ಟೆ, ಹರಿವಾಣ
മറ്റ് ഭാഷകളിലേക്കുള്ള വിവർത്തനം :