അർത്ഥം : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
ഉദാഹരണം :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
പര്യായപദങ്ങൾ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬಿ, ಪರಾಶ್ರಯ
മറ്റ് ഭാഷകളിലേക്കുള്ള വിവർത്തനം :
The state of being subordinate to something.
subordination