പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪರಾವಲಂಬಿ എന്ന വാക്കിന്റെ അർത്ഥവും ഉദാഹരണവും.

ಪರಾವಲಂಬಿ   ನಾಮಪದ

അർത്ഥം : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ഉദാഹരണം : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

പര്യായപദങ്ങൾ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ


മറ്റ് ഭാഷകളിലേക്കുള്ള വിവർത്തനം :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

അർത്ഥം : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ

ഉദാഹരണം : ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.

പര്യായപദങ്ങൾ : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ


മറ്റ് ഭാഷകളിലേക്കുള്ള വിവർത്തനം :

कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।

आकाशबेल एक प्रकार की परजीवी वनस्पति है।
परजीवी वनस्पति

ಪರಾವಲಂಬಿ   ಗುಣವಾಚಕ

അർത്ഥം : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು

ഉദാഹരണം : ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.

പര്യായപദങ്ങൾ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


മറ്റ് ഭാഷകളിലേക്കുള്ള വിവർത്തനം :

दूसरे का दिया खाकर निर्वाह करने वाला।

आधुनिक युग में भी टुकड़तोड़ व्यक्तियों की कमी नहीं हैं।
टुकड़-तोड़, टुकड़तोड़

അർത്ഥം : ಬೇರೆಯವರನ್ನು ಆಶ್ರಯಿಸಿರುವಂತಹ

ഉദാഹരണം : ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.

പര്യായപദങ്ങൾ : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


മറ്റ് ഭാഷകളിലേക്കുള്ള വിവർത്തനം :

बिलकुल परतंत्र।

अध्यधीन व्यक्ति का मानसिक विकास अवरुद्ध हो जाता है।
अध्यधीन

Being under the power or sovereignty of another or others.

Subject peoples.
A dependent prince.
dependent, subject

അർത്ഥം : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ

ഉദാഹരണം : ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.

പര്യായപദങ്ങൾ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


മറ്റ് ഭാഷകളിലേക്കുള്ള വിവർത്തനം :

जो दूसरे जीव के सहारे रहते या उनसे अपना भोजन प्राप्त करते हों।

अमरबेल एक परजीवी पौधा है।
परजीवी, परपोषी

അർത്ഥം : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ

ഉദാഹരണം : ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.

പര്യായപദങ്ങൾ : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ


മറ്റ് ഭാഷകളിലേക്കുള്ള വിവർത്തനം :

दूसरे के आधार पर स्थित।

अन्यासक्त बेलों में बहुरंगी फूल खिले हैं।
अन्यासक्त

അർത്ഥം : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ

ഉദാഹരണം : ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.

പര്യായപദങ്ങൾ : ಆಶ್ರಿತ


മറ്റ് ഭാഷകളിലേക്കുള്ള വിവർത്തനം :

जो दूसरों पर अवलंबित हो।

परावलंबी जीवन नहीं बिताना चाहिए।
अनुजीवी, आश्रित, परावलंबित, परावलंबी, परावलम्बित, परावलम्बी, पराश्रयी, पराश्रित