അർത്ഥം : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ
ഉദാഹരണം :
ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.
പര്യായപദങ്ങൾ : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ, ಪರಾವಲಂಬಿ-ವನಸ್ಪತಿ
മറ്റ് ഭാഷകളിലേക്കുള്ള വിവർത്തനം :
कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।
आकाशबेल एक प्रकार की परजीवी वनस्पति है।