പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪರಾಶ್ರಯ എന്ന വാക്കിന്റെ അർത്ഥവും ഉദാഹരണവും.

ಪರಾಶ್ರಯ   ನಾಮಪದ

അർത്ഥം : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ഉദാഹരണം : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

പര്യായപദങ്ങൾ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ


മറ്റ് ഭാഷകളിലേക്കുള്ള വിവർത്തനം :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ಪರಾಶ್ರಯ   ಗುಣವಾಚಕ

അർത്ഥം : ಬೇರೆಯವರ ಅಧೀನದಲ್ಲಿ ಇರುವ

ഉദാഹരണം : ಪರಾಧೀನ ವ್ಯಕ್ತಿಯು ಪಂಜರದಲ್ಲಿ ಕೂಡಿ ಹಾಕಿರುವ ಗಿಳಿಗೆ ಸಮಾನ.

പര്യായപദങ്ങൾ : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ಪರಾಶ್ರಯವಾದ, ಪರಾಶ್ರಯವಾದಂತ, ಪರಾಶ್ರಯವಾದಂತಹ, ಬೇರೆಯವರ ಆಶ್ರಯದಲ್ಲಿರುವ, ಬೇರೆಯವರ ಆಶ್ರಯದಲ್ಲಿರುವಂತ, ಬೇರೆಯವರ ಆಶ್ರಯದಲ್ಲಿರುವಂತಹ


മറ്റ് ഭാഷകളിലേക്കുള്ള വിവർത്തനം :

जो दूसरे के अधीन हो।

पराधीन व्यक्ति पिंजरे में बन्द तोते के समान होता है।
पराधीन सपनेउ सुख नाहीं।
अधीन, अन्याधीन, अपरवश, अबस, अवश, अस्वतंत्र, अस्वतन्त्र, ग़ुलाम, गुलाम, परतंत्र, परवश, पराधीन

Hampered and not free. Not able to act at will.

unfree