അർത്ഥം : ಇಬ್ಬರು ವ್ಯಕ್ತಿಗಳು ಒಂದೆಡೆ ಸೇರುವ ಪ್ರಕ್ರಿಯೆ
ഉദാഹരണം :
ಇಂದು ಕಾಲೇಜಿನಲ್ಲಿ ಪ್ರಾಂಶುಪಾಲರನ್ನು ಭೇಟಿಯಾಗುತ್ತೇನೆ.
പര്യായപദങ്ങൾ : ಎದುರುಗೊಳ್ಳು, ಒಟ್ಟು ಸೇರು, ಒಟ್ಟು-ಸೇರು, ಒಟ್ಟುಸೇರು, ಕಲೆ, ಕೂಡು, ಭೆಟ್ಟಿ ಮಾಡು, ಭೆಟ್ಟಿ-ಮಾಡು, ಭೆಟ್ಟಿಮಾಡು, ಭೆಟ್ಟಿಯಾಗು, ಭೇಟಿ ಮಾಡು, ಭೇಟಿ-ಮಾಡು, ಭೇಟಿಮಾಡು, ಭೇಟಿಯಾಗು, ಸಂಧಿಸು, ಸಿಕ್ಕು, ಸಿಗು
മറ്റ് ഭാഷകളിലേക്കുള്ള വിവർത്തനം :
भेंट होना या मुलाकात होना।
आज मैं शर्माजी के घर गया था पर वे नहीं मिले।