അർത്ഥം : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)
ഉദാഹരണം :
ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.
പര്യായപദങ്ങൾ : ತ್ಯಜಿಸು, ತ್ಯಾಗ ಮಾಡು, ಬಿಟ್ಟು ಬಿಡು, ಬಿಡು
മറ്റ് ഭാഷകളിലേക്കുള്ള വിവർത്തനം :
उपयोग या सेवन न करना (जो पहले की जाती हो)।
मोहन ने दो महीने पहले ही शराब छोड़ी।