പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪರಿಪಾಲಕ എന്ന വാക്കിന്റെ അർത്ഥവും ഉദാഹരണവും.

ಪರಿಪಾಲಕ   ನಾಮಪದ

അർത്ഥം : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ

ഉദാഹരണം : ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.

പര്യായപദങ്ങൾ : ಆರಕ್ಷಕ, ರಕ್ಷ ಕರ್ತ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ, ಸಂರಕ್ಷಕ


മറ്റ് ഭാഷകളിലേക്കുള്ള വിവർത്തനം :

Someone who keeps safe from harm or danger.

preserver

ಪರಿಪಾಲಕ   ಗುಣವಾಚಕ

അർത്ഥം : ರಕ್ಷಣೆಯನ್ನು ಮಾಡುವ ವ್ಯಕ್ತಿ

ഉദാഹരണം : ಮಂತ್ರಿಯ ರಕ್ಷಕ ಸಿಬ್ಬಂದಿಯು ಉಗ್ರವಾದಿಯ ಗುಂಡಿನಿಂದ ಮಂತ್ರಿಯನ್ನು ಪಾರು ಮಾಡಿತು.

പര്യായപദങ്ങൾ : ಪರಿಪಾಲಕನಾದ, ಪರಿಪಾಲಕನಾದಂತ, ಪರಿಪಾಲಕನಾದಂತಹ, ರಕ್ಷಕ, ರಕ್ಷಕನಂತ, ರಕ್ಷಕನಂತಹ, ರಕ್ಷಣಾ ಕರ್ತ, ರಕ್ಷಣಾ ಕರ್ತನಾದ, ರಕ್ಷಣಾ ಕರ್ತನಾದಂತ, ರಕ್ಷಣಾ ಕರ್ತನಾದಂತಹ, ರಕ್ಷಣಾ-ಕರ್ತ, ರಕ್ಷಣಾ-ಕರ್ತನಾದ, ರಕ್ಷಣಾ-ಕರ್ತನಾದಂತ, ರಕ್ಷಣಾ-ಕರ್ತನಾದಂತಹ


മറ്റ് ഭാഷകളിലേക്കുള്ള വിവർത്തനം :

रक्षा करने वाला।

मंत्री का रक्षक सिपाही उग्रवादियों का निशाना बन गया।
अभिरक्षक, अवरक्षक, अविष, पपु, परिपालक, परिरक्षक, मुहाफ़िज़, मुहाफिज, रक्षक, रक्षा कर्ता, रक्षी

അർത്ഥം : ಪಾಲನೆ-ಪೋಷಣೆ ಮಾಡುವ

ഉദാഹരണം : ಪಾಲಕನಾದ ಈಶ್ವರ ಪ್ರತಿಯೊಂದು ಜೀವಕ್ಕೂ ಭೂಜನದ ವ್ಯವಸ್ಥೆ ಮಾಡಿರುತ್ತಾನೆ.

പര്യായപദങ്ങൾ : ಪಾಲಕ, ಪಾಲಕಕರ್ತ, ಪಾಲಿಸುವವ, ಪೋಷಕ, ರಕ್ಷಕ


മറ്റ് ഭാഷകളിലേക്കുള്ള വിവർത്തനം :

पालन-पोषण करने वाला।

पालक ईश्वर सभी जीवों के भोजन की व्यवस्था करता है।
अवरक्षक, पपु, परिपालक, परिपालयिता, पालक, पालनकर्ता, पालनहार, पोषक, संपोषक

Providing or receiving nurture or parental care though not related by blood or legal ties.

Foster parent.
Foster child.
Foster home.
Surrogate father.
foster, surrogate