അർത്ഥം : ಪರ್ವತ ಸಂಬಂಧಿಯಾದ ಅಥವಾ ಪರ್ವತದ
ഉദാഹരണം :
ಅವರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ.
പര്യായപദങ്ങൾ : ಗುಡ್ಡದ, ಪರ್ವತಕ್ಕೆ ಸಂಬಂಧಿಸಿದ, ಪರ್ವತಕ್ಕೆ ಸಂಬಂಧಿಸಿದಂತ, ಪರ್ವತಕ್ಕೆ ಸಂಬಂಧಿಸಿದಂತಹ, ಪರ್ವತದ
മറ്റ് ഭാഷകളിലേക്കുള്ള വിവർത്തനം :
അർത്ഥം : ಪರ್ವತದಲ್ಲಿಯ ಅಥವಾ ಪರ್ವತ ಪ್ರದೇಶದಲ್ಲಿ ಸಿಗುವಂತಹ
ഉദാഹരണം :
ಅವನು ಪರ್ವತದಲ್ಲಿರುವ ವೃಕ್ಷಗಳ ಬಗ್ಗೆ ಮಾಹಿತಿಗಳನ್ನು ಕಲೆಹಾಕುತ್ತಿದ್ದಾನೆ.
പര്യായപദങ്ങൾ : ಪರ್ವತದಲ್ಲಿರುವ, ಪರ್ವತದಲ್ಲಿರುವಂತ, ಪರ್ವತದಲ್ಲಿರುವಂತಹ
മറ്റ് ഭാഷകളിലേക്കുള്ള വിവർത്തനം :