പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪಾನಕ എന്ന വാക്കിന്റെ അർത്ഥവും ഉദാഹരണവും.

ಪಾನಕ   ನಾಮಪದ

അർത്ഥം : ಒಂದು ಪೇಯದಲ್ಲಿ ಸಕ್ಕರೆ, ಬೆಲ್ಲ ಮುಂತಾದವುಗಳನ್ನು ಹಾಕಿ ಬೆರಸಿದ್ದು ಮತ್ತು ರುಚಿಗೆ ಹೂವಿನ ರಸ ಅಥವಾ ಅರ್ಕ ಮುಂತಾದವುಗಳನ್ನು ಹಾಕಿ ಬೆರೆಸಿರುವುದು

ഉദാഹരണം : ರಾಮೂ ಬಂದ ಅಥಿತಿಗಳಿಗೆ ಕುಡಿಯಲು ಶರಬತ್ತನ್ನು ನೀಡುತ್ತಿದ್ದ.

പര്യായപദങ്ങൾ : ಪೇಯ, ಶರಬತ್ತು


മറ്റ് ഭാഷകളിലേക്കുള്ള വിവർത്തനം :

वह पेय जिसमें चीनी, गुड़ आदि घुला हो तथा स्वाद के लिए फलों का रस या अर्क आदि मिला हो।

रामू मेहमानों को शरबत पिला रहा है।
शरबत, शर्बत, सिरप, सीरप

അർത്ഥം : ಆ ನೀರಿನಲ್ಲಿ ಸಕ್ಕರೆ, ಬೆಲ್ಲ ಮೊದಲಾದವುಗಳನ್ನು ಕರಗಿಸಲಾಗಿದೆ

ഉദാഹരണം : ಸಕ್ಕರೆ ಶರಬತ್ತಿಗಿಂತ ಬೆಲ್ಲದ ಶರಬತ್ತು ತುಂಬಾ ರುಚಿಕರವಾಗಿರುವುದು.

പര്യായപദങ്ങൾ : ಶರಬತ್ತು, ಸಕ್ಕರೆ ಪಾನಕ


മറ്റ് ഭാഷകളിലേക്കുള്ള വിവർത്തനം :

वह पानी जिसमें शक्कर, खाँड़ आदि घुला हो।

खाँड़ की अपेक्षा गुड़ का शर्बत अधिक अच्छा होता है।
रस, शरबत, शर्बत, सिरप, सीरप

അർത്ഥം : ಜೀನು ತುಪ್ಪದ ತರಹದ ಗಟ್ಟಿಯಾಗಿ ಮಾಡಿರುವ ಶರಬತ್ತು

ഉദാഹരണം : ಅಮ್ಮ ಮಗುವಿಗೆ ಪಾನಕವನ್ನು ಕುಡಿಸುತ್ತಿದ್ದಾಳೆ.

പര്യായപദങ്ങൾ : ಶರಬತ್ತು


മറ്റ് ഭാഷകളിലേക്കുള്ള വിവർത്തനം :

शहद के समान गाढ़ा किया हुआ शर्बत।

माँ बच्चे को किमाम पिला रही है।
कवाभ, किमाम

അർത്ഥം : ಮಾವಿನಹಣ್ಣು, ಹುಣಸೆಹಣ್ಣು ಮುಂತಾದವುಗಳಿಂದ ಶರಬತ್ತನ್ನು ಮಾಡುತ್ತಾರೆ

ഉദാഹരണം : ನನಗೆ ಪಾನಕ ಕುಡಿಯುವುದೆಂದರೆ ತುಂಬಾ ಇಷ್ಟ.

പര്യായപദങ്ങൾ : ಶರಬತ್ತು


മറ്റ് ഭാഷകളിലേക്കുള്ള വിവർത്തനം :

एक तरह का शर्बत जो आम, इमली आदि से बनता है।

मुझे पना पीना पसंद है।
पना, पन्ना, पानक, प्रपानक