അർത്ഥം : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ
ഉദാഹരണം :
ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.
പര്യായപദങ്ങൾ : ಅಧೀನ, ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರವಶ್ಯ, ಸ್ವಾತಂತ್ರ್ಯಹೀನ
മറ്റ് ഭാഷകളിലേക്കുള്ള വിവർത്തനം :
पराधीन होने की अवस्था या भाव।
पराधीनता की बेड़ी में जकड़ा भारत उन्नीस सौ सैंतालीस में आज़ाद हुआ।