അർത്ഥം : ಯಾವುದೋ ಒಂದನ್ನು ಕೊಡಲು ಸಾಧ್ಯವಾಗದೆ ಇರುವುದು
ഉദാഹരണം :
ರಾಮುವಿಗೆ ತಾನು ಮಾಡಿದ ಸಾಲ ತೀರಿಸಲಾಗದೆ ಇರುವಾಗ ಅವನು ಆತ್ಮಹತ್ಯೆ ಮಾಡಿಕೊಂಡನು.
പര്യായപദങ്ങൾ : ಚುಕ್ತಮಾಡಲಾಗದ, ಚುಕ್ತಮಾಡಲಾಗದಂತ, ಚುಕ್ತಮಾಡಲಾಗದಂತಹ, ತೀರಿಸಲಾಗದ, ತೀರಿಸಲಾಗದಂತ, ತೀರಿಸಲಾಗದಂತಹ, ಪಾವತಿಸಲಾಗದಂತ, ಪಾವತಿಸಲಾಗದಂತಹ
മറ്റ് ഭാഷകളിലേക്കുള്ള വിവർത്തനം :