അർത്ഥം : ಧರ್ಮ-ಗ್ರಂಥದಲ್ಲಿ ಆದರೀಣಿಯವಾದ ಆ ದುಷ್ಟ ಸ್ವರೂಪ ಧರ್ಮ ವಿರೋಧಿಯಾದ ಕಾರ್ಯವನ್ನು ಮಾಡುತ್ತದೆ ಹಾಗೂ ದೇವತೆಗಳು, ಋಷಿಗಳು ಮೊದಲಾದವರುಗಳ ಶತ್ರು
ഉദാഹരണം :
ಪುರಾತನ ಕಾಲದಲ್ಲಿ ರಾಕ್ಷಸರಿಂದಾಗಿ ಧರ್ಮ ಕಾರ್ಯಗಳನ್ನು ಮಾಡುವುದು ಕಷ್ಟವಾಗಿತ್ತು.
പര്യായപദങ്ങൾ : ಅಸುರ, ಇರುಳಚರ, ಇರುಳಾಡಿ, ಕಂಚಿಗ, ಕಾಮರೂಪಿ, ದಾನವ, ದಿತಿಜ, ದಿತಿಸುತ, ದಿವಿಜಾರಿ, ದೇವವೈರಿ, ದೈತೇಯ, ದೈತ್ಯ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ಪಿಶಾಚಿ, ಮಾಯಾವಿ, ರಕ್ಕಸ, ರಕ್ತಪಾಯಿ, ರಕ್ತಪಿ, ರಕ್ಷಸ್, ರಾಕ್ಷಸ, ರಾತ್ರಿಂಚರ, ರಾತ್ರಿಚರ, ಸುರಪೀಡಕ, ಸುರವೈರಿ, ಸುರಾರಿ
മറ്റ് ഭാഷകളിലേക്കുള്ള വിവർത്തനം :
धर्म-ग्रंथों में मान्य वे दुष्ट आत्माएँ जो धर्म विरोधी कार्य करती हैं तथा देवताओं, ऋषियों आदि की शत्रु हैं।
पुरातन काल में राक्षसों के डर से धर्म कार्य करना मुश्किल होता था।