അർത്ഥം : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ
ഉദാഹരണം :
ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.
പര്യായപദങ്ങൾ : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು
മറ്റ് ഭാഷകളിലേക്കുള്ള വിവർത്തനം :
देवी-देवताओं को प्रसन्न करने के लिए श्रद्धा, सम्मान, विनय आदि प्रकट करना।
संत लोग हमेशा भगवान की पूजा करते हैं।അർത്ഥം : ಪೂಜೆ ಮಾಡುವ ಪ್ರಕ್ರಿಯೆ
ഉദാഹരണം :
ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.
പര്യായപദങ്ങൾ : ಆರಾದಿಸು, ಉಪಾಸನೆ ಮಾಡು, ಪೂಜೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು
ഉദാഹരണം :
ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.
പര്യായപദങ്ങൾ : ಆರಾದಿಸು, ಉಪಾಸನೆ ಮಾಡು, ಸೇವೆ ಮಾಡು ಔಪಾಸನೆ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ
ഉദാഹരണം :
ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.
പര്യായപദങ്ങൾ : ಅರ್ಪಣೆ ಮಾಡು, ಅರ್ಪಿಸು, ಪೂಜೆ ಮಾಡು
മറ്റ് ഭാഷകളിലേക്കുള്ള വിവർത്തനം :
श्रद्धापूर्वक देवता, समाधि आदि पर अर्पण करना।
उसने शिव प्रतिमा पर जल, अक्षत, पुष्प और बेल पत्र चढ़ाया।