അർത്ഥം : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
ഉദാഹരണം :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
പര്യായപദങ്ങൾ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
മറ്റ് ഭാഷകളിലേക്കുള്ള വിവർത്തനം :
അർത്ഥം : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ
ഉദാഹരണം :
ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು
പര്യായപദങ്ങൾ : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಭಕ್ತ
മറ്റ് ഭാഷകളിലേക്കുള്ള വിവർത്തനം :
(Hinduism) loving devotion to a deity leading to salvation and nirvana. Open to all persons independent of caste or sex.
bhakti