പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪೂಜೆ ಮಾಡು എന്ന വാക്കിന്റെ അർത്ഥവും ഉദാഹരണവും.

ಪೂಜೆ ಮಾಡು   ಕ್ರಿಯಾಪದ

അർത്ഥം : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

ഉദാഹരണം : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

പര്യായപദങ്ങൾ : ಆರಾಧನೆ ಮಾಡು, ಆರಾಧಿಸು, ಉಪಾಸನೆ ಮಾಡು, ಔಪಾಸನೆ ಮಾಡು


മറ്റ് ഭാഷകളിലേക്കുള്ള വിവർത്തനം :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

അർത്ഥം : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

ഉദാഹരണം : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

പര്യായപദങ്ങൾ : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ ಮಾಡು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ-ಮಾಡು, ಪೂಜೆಮಾಡು


മറ്റ് ഭാഷകളിലേക്കുള്ള വിവർത്തനം :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

അർത്ഥം : ಪೂಜೆ ಮಾಡುವ ಪ್ರಕ್ರಿಯೆ

ഉദാഹരണം : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

പര്യായപദങ്ങൾ : ಆರಾದಿಸು, ಉಪಾಸನೆ ಮಾಡು, ಪೂಜಿಸು


മറ്റ് ഭാഷകളിലേക്കുള്ള വിവർത്തനം :

पूजा जाना।

सावन में शंकर भगवान खूब पुजते हैं।
पुजना

അർത്ഥം : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ

ഉദാഹരണം : ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.

പര്യായപദങ്ങൾ : ಅರ್ಪಣೆ ಮಾಡು, ಅರ್ಪಿಸು, ಪೂಜಿಸು


മറ്റ് ഭാഷകളിലേക്കുള്ള വിവർത്തനം :

श्रद्धापूर्वक देवता, समाधि आदि पर अर्पण करना।

उसने शिव प्रतिमा पर जल, अक्षत, पुष्प और बेल पत्र चढ़ाया।
अरपना, अर्पण करना, अर्पना, चढ़ाना, भेंट चढ़ाना

Present as an act of worship.

Offer prayers to the gods.
offer, offer up