അർത്ഥം : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ഉദാഹരണം :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
പര്യായപദങ്ങൾ : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ
മറ്റ് ഭാഷകളിലേക്കുള്ള വിവർത്തനം :
Having finished or arrived at completion.
Certain to make history before he's done.അർത്ഥം : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ഉദാഹരണം :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
പര്യായപദങ്ങൾ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Being complete of its kind and without defect or blemish.
A perfect circle.അർത്ഥം : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ
ഉദാഹരണം :
ಇಂದು ಪೂರ್ಣ ಸೂರ್ಯಗ್ರಹಣ.
പര്യായപദങ്ങൾ : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :