പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪೂರ್ಣವಾದ എന്ന വാക്കിന്റെ അർത്ഥവും ഉദാഹരണവും.

ಪೂರ್ಣವಾದ   ಗುಣವಾಚಕ

അർത്ഥം : ಪೂರ್ಣವಾಗಿ ತುಂಬಿದಂತಹ

ഉദാഹരണം : ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.

പര്യായപദങ്ങൾ : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದಂತ, ಪೂರ್ಣವಾದಂತಹ


മറ്റ് ഭാഷകളിലേക്കുള്ള വിവർത്തനം :

पूरी तरह से भरा हुआ।

उसने मेरे हाथ में दूध से भरपूर गिलास थमा दिया।
भरपूर

Containing as much or as many as is possible or normal.

A full glass.
A sky full of stars.
A full life.
The auditorium was full to overflowing.
full

അർത്ഥം : ಎಷ್ಟಿದೆಯೋ ಅಷ್ಟೂ

ഉദാഹരണം : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

പര്യായപദങ്ങൾ : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


മറ്റ് ഭാഷകളിലേക്കുള്ള വിവർത്തനം :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

അർത്ഥം : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ഉദാഹരണം : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

പര്യായപദങ്ങൾ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ


മറ്റ് ഭാഷകളിലേക്കുള്ള വിവർത്തനം :

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

അർത്ഥം : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

ഉദാഹരണം : ಇಂದು ಪೂರ್ಣ ಸೂರ್ಯಗ್ರಹಣ.

പര്യായപദങ്ങൾ : ಪೂರ್ಣ, ಪೂರ್ಣವಾದಂತ, ಪೂರ್ಣವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

അർത്ഥം : ಯಾವುದರಲ್ಲೂ ಕಡಿಮೆಯಿಲ್ಲದ

ഉദാഹരണം : ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.

പര്യായപദങ്ങൾ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದಂತ, ಪೂರ್ಣವಾದಂತಹ


മറ്റ് ഭാഷകളിലേക്കുള്ള വിവർത്തനം :

जिसमें कमी न हो।

उसने अपने मित्र को मनाने का भरपूर प्रयत्न किया।
पुरज़ोर, पुरजोर, पूरा-पूरा, भरपूर, संपूर्ण