അർത്ഥം : ಪೂರ್ಣವಾಗಿ ತುಂಬಿದಂತಹ
ഉദാഹരണം :
ಅವರು ಹಾಲು ತುಂಬಿದಂತಹ ಗ್ಲಾಸನ್ನು ನನ್ನ ಕೈಗೆ ತಂದಿಟ್ಟರು.
പര്യായപദങ്ങൾ : ತುಂಬಿರುವ, ತುಂಬಿರುವಂತ, ತುಂಬಿರುವಂತಹ, ಪೂರ್ಣವಾದ, ಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
Containing as much or as many as is possible or normal.
A full glass.അർത്ഥം : ಎಷ್ಟಿದೆಯೋ ಅಷ್ಟೂ
ഉദാഹരണം :
ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.
പര്യായപദങ്ങൾ : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ഉദാഹരണം :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
പര്യായപദങ്ങൾ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Being complete of its kind and without defect or blemish.
A perfect circle.അർത്ഥം : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ
ഉദാഹരണം :
ಇಂದು ಪೂರ್ಣ ಸೂರ್ಯಗ್ರಹಣ.
പര്യായപദങ്ങൾ : ಪೂರ್ಣ, ಪೂರ್ಣವಾದ, ಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದರಲ್ಲೂ ಕಡಿಮೆಯಿಲ್ಲದ
ഉദാഹരണം :
ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.
പര്യായപദങ്ങൾ : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತಹ
മറ്റ് ഭാഷകളിലേക്കുള്ള വിവർത്തനം :