അർത്ഥം : ಆರಂಭದಿಂದ ಅಂತ್ಯದವರೆಗಿನ
ഉദാഹരണം :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
പര്യായപദങ്ങൾ : ಪೂರ್ತಿ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
ഉദാഹരണം :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
പര്യായപദങ്ങൾ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದಂತ, ಪೂರ್ತಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Being complete of its kind and without defect or blemish.
A perfect circle.