അർത്ഥം : ಕಾಡಿನೊಳಗಿನ ಚಿಕ್ಕ ಚಿಕ್ಕ ಗಿಡ ಗಂಟೆಗಳ ಸಮೂಹ
ഉദാഹരണം :
ಕಾಡಿನ ಪೊದೆಗಳಲ್ಲಿ ಸಣ್ಣ ಪುಟ್ಟ ಕಾಡು ಪ್ರಾಣಿಗಳು ವಾಸವಾಗಿರುತ್ತವೆ.
പര്യായപദങ്ങൾ : ಕುರುಚಲು ಕಾಡು, ಪೊದೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಾಮಾನ್ಯವಾಗಿ ಕಾಡಿನಲ್ಲಿರುವ ಸಣ್ಣ ಸಣ್ಣ ಗಿಡ ಅಥವಾ ಬಳ್ಳಿಯಿಂದ ಹಬ್ಬಿಕೊಂಡ ಒಂದು ದುಂಡಾದ ಗುಂಪು ಅಥವಾ ಸಮೂಹ
ഉദാഹരണം :
ಈ ಕಾಡಿನಲ್ಲಿ ಪೊದರುಗಳು ಜಾಸ್ತಿ. ಈ ಪೊದೆಯಲ್ಲಿ ಕಾಡು ಪ್ರಾಣಿಗಳು ವಾಸಿಸುತ್ತವೆ.
പര്യായപദങ്ങൾ : ಕಂಟೆ, ಕುರುಚಲು ಗಿಡ, ಗುಲ್ಮ, ಪೊದೆ
മറ്റ് ഭാഷകളിലേക്കുള്ള വിവർത്തനം :