അർത്ഥം : ಯಾವುದೇ ಕೆಲಸವಿಲ್ಲದೆ ಜನರನ್ನು ಬೆದರಿಸುವ ಅನ್ಯಾಯ ಮಾರ್ಗವಾಗಿ ಇನ್ನೊಬ್ಬರಮೇಲೆ ದಾಳಿ ಮಾಡುವ ವ್ಯಕ್ತಿತ್ವ ಉಳ್ಳವನು
ഉദാഹരണം :
ನೀಚ ವ್ಯಕ್ತಿಗಳು ಏನನ್ನಾದರೂ ಮಾಡಲು ಹಿಂಜರಿಯುವುದಿಲ್ಲ.
പര്യായപദങ്ങൾ : ದುಷ್ಟ ಪುಂಡ, ನೀಚ, ಪೋಕರಿ, ಫಟಿಂಗ
മറ്റ് ഭാഷകളിലേക്കുള്ള വിവർത്തനം :
അർത്ഥം : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು
ഉദാഹരണം :
ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು
പര്യായപദങ്ങൾ : ಅಲೆಮಾರಿ, ಉಂಡಾಡಿ, ಸಂಚಾರಿ
മറ്റ് ഭാഷകളിലേക്കുള്ള വിവർത്തനം :
A member of a people who have no permanent home but move about according to the seasons.
nomad