അർത്ഥം : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ
ഉദാഹരണം :
ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸವನ್ನು ಮಾಡಲು ನಿಯತವಾಗಿ ಮತ್ತು ವ್ಯವಸ್ಥಿತವಾಗಿ ಮಾಡಿಕೊಂಡಿರುವ ಪದ್ಧತಿ ಅಥವಾ ಪ್ರಣಾಳಿಕೆ
ഉദാഹരണം :
ಈ ಕಾಲದಲ್ಲಿ ಸಮಾನ್ಯವಾಗಿ ವಿವಾಹವು ಇದೇ ರೂಪದಲ್ಲಿ ನಡೆಯುತ್ತದೆ.
മറ്റ് ഭാഷകളിലേക്കുള്ള വിവർത്തനം :
A way of doing something, especially a systematic way. Implies an orderly logical arrangement (usually in steps).
method