അർത്ഥം : ಪ್ರಕಾಶನಗೊಳಿಸಲು ಯೋಗ್ಯವಾದ ಅಥವಾ ಪ್ರಕಟವಾಗುವಂತಹ
ഉദാഹരണം :
ಅವರ ಮೂರು ಪ್ರಕಾಶಗೊಂಡಂತಹ ರಚನೆಗಳು ಪ್ರೆಸ್ಸಿನಲ್ಲಿವೆ.
പര്യായപദങ്ങൾ : ಪ್ರಕಟವಾದ, ಪ್ರಕಟವಾದಂತ, ಪ್ರಕಟವಾದಂತಹ, ಪ್ರಕಾಶನಗೊಂಡಂತ, ಪ್ರಕಾಶನಗೊಂಡಂತಹ, ಪ್ರಕಾಶನವಾದ, ಪ್ರಕಾಶನವಾದಂತ, ಪ್ರಕಾಶನವಾದಂತಹ
മറ്റ് ഭാഷകളിലേക്കുള്ള വിവർത്തനം :
Suitable for publication.
publishable