പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಪ್ರತಿಭಟನೆ ಮಾಡು എന്ന വാക്കിന്റെ അർത്ഥവും ഉദാഹരണവും.

ಪ್ರತಿಭಟನೆ ಮಾಡು   ಕ್ರಿಯಾಪದ

അർത്ഥം : ಯಾರೋ ಒಬ್ಬರ ವಿರುದ್ಧವಾಗಿ ಜೋರಾಗಿ ಹೇಳಿದ ವಾಕ್ಯಗಳನ್ನು ವ್ಯಕ್ತಪಡಿಸುವ ಪ್ರಕ್ರಿಯೆ

ഉദാഹരണം : ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಆಗುತ್ತಿರುವ ಭ್ರಷ್ಟಚಾರದ ವಿರುದ್ದ ಪ್ರತಿಭಟನೆ ಮಾಡಬೇಕು.

പര്യായപദങ്ങൾ : ವಿರೋಧಿಸು


മറ്റ് ഭാഷകളിലേക്കുള്ള വിവർത്തനം :

किसी के विरोध में ज़ोर देकर कहे गए कथनों का व्यक्त होना।

देश के हर क्षेत्र में भष्ट्राचार के विरुद्ध आवाज़ उठ रही है।
आवाज उठना, आवाज़ उठना

അർത്ഥം : ಯಾವುದೇ, ವ್ಯಕ್ತಿ ಇಲ್ಲವೆ ವಿಷಯವನ್ನು ಜನರು ಗುಂಪುಕಟ್ಟಿಕೊಂಡು ಸಾರ್ವಜನಿಕವಾಗಿ ಎಲ್ಲರಿಗೂ ತಿಳಿಯುವ ಹಾಗೆ ವಿರೋಧಿಸುವ ಪ್ರಕ್ರಿಯೆ

ഉദാഹരണം : ವಿಶ್ವವಿದ್ಯಾನಿಲಯದ ನೌಕರು ವೇತನ ಹೆಚ್ಚು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.

പര്യായപദങ്ങൾ : ಪ್ರತಿಭಟಿಸು


മറ്റ് ഭാഷകളിലേക്കുള്ള വിവർത്തനം :

किसी काम, व्यक्ति आदि के विरोध में नारे आदि लगाते हुए जुलूस निकालना।

कुछ प्रदर्शनकारी जिलाधिकारी कार्यालय के सामने प्रदर्शन कर रहे हैं।
प्रदर्शन करना