അർത്ഥം : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
ഉദാഹരണം :
ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
പര്യായപദങ്ങൾ : ಪ್ರತಿಕೃತಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
ഉദാഹരണം :
ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
പര്യായപദങ്ങൾ : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
ഉദാഹരണം :
ಈ ಕಟ್ಟಡದ ಒಂದು ನಮೂನೆ ತಯಾರಿಸಿ.
പര്യായപദങ്ങൾ : ನಮೂನೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
ഉദാഹരണം :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
പര്യായപദങ്ങൾ : ಆಕೃತಿ, ರೂಪ, ಸಂರಚನೆ
മറ്റ് ഭാഷകളിലേക്കുള്ള വിവർത്തനം :
Any spatial attributes (especially as defined by outline).
He could barely make out their shapes.